ಕೆ.ಎ.ಎಸ್‌ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು - KAS PRELIMS EXAMS QUETION PAPERS

KAS PRELIMS EXAMS QUETION PAPERS

ಕೆ.ಎ.ಎಸ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು


ಕರ್ನಾಟಕ ಆಡಳಿತ ಸೇವೆ (KAS) ಪರೀಕ್ಷೆಯನ್ನು (ಅಧಿಕೃತವಾಗಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಎಂದು ಕರೆಯಲಾಗುತ್ತದೆ) ಈ ಪರೀಕ್ಷೆಯನ್ನು  ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸುತ್ತದೆ. ಇಲ್ಲಿ ನಾನು ಹಿಂದಿನ ವರ್ಷಗಳಲ್ಲಿ  ನಡೆಸಲಾದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಪಿಡಿಎಫ್‌ಗಳನ್ನು ನೀಡುತ್ತಿದ್ದೇನೆ.

ಕೆಎಎಸ್ ಪ್ರಿಲಿಮ್ಸ್  ಪರೀಕ್ಷೆಯ ಮಾದರಿಯನ್ನು ಸಂಕ್ಷಿಪ್ತವಾಗಿ ಕೆಳಗೆ ನೀಡಲಾಗಿದೆ:
  • ಎರಡು ಪತ್ರಿಕೆಗಳು - ವಸ್ತುನಿಷ್ಠ ಮಾದರಿ (MCQ)
  • ಎರಡು ಪತ್ರಿಕೆಗಳು - ವಸ್ತುನಿಷ್ಠ ಮಾದರಿ (MCQ)
  • ಎರಡೂ ಪತ್ರಿಕೆಗಳು ತಲಾ 200 ಅಂಕಗಳು
  • ಪ್ರತಿ ಪತ್ರಿಕೆಯಲ್ಲಿ 100 ಪ್ರಶ್ನೆಗಳಿರುತ್ತವೆ
  • ಸಮಯ - 2 ಗಂಟೆಗಳು (ಪ್ರತಿ ಪತ್ರಿಕೆಗೆ)
  • ಋಣಾತ್ಮಕ ಗುರುತು - ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳು

ಪತ್ರಿಕೆ

ವಿಷಯಗಳು

ಪ್ರಶ್ನೆಗಳು

ಅಂಕಗಳು

ಪತ್ರಿಕೆ-1

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯಗಳನ್ನು ಒಳಗೊಂಡಂತೆ ಸಾಮಾನ್ಯ ಅಧ್ಯಯನ

40

80

ಮಾನವಿಕ ಶಾಸ್ತ್ರ

60

120

ಒಟ್ಟು

100

200

ಪತ್ರಿಕೆ-2

ರಾಜ್ಯದ ಪ್ರಾಮುಖ್ಯತೆಗೆ ಸಂಬಂಧಿಸಿದ ಸಾಮಾನ್ಯ ಅಧ್ಯಯನ

40

80

ಸಾಮಾನ್ಯ ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಮತ್ತು ಪರಿಸರ ವಿಜ್ಞಾನ

30

60

ಸಾಮಾನ್ಯ ಮಾನಸಿಕ ಸಾಮರ್ಥ್ಯ

30

60

ಒಟ್ಟು

100

200


ಪತ್ರಿಕೆ-1

(1) ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯಗಳನ್ನು ಒಳಗೊಂಡಂತೆ ಸಾಮಾನ್ಯ ಅಧ್ಯಯನ : 
  • ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಹತ್ವದ ಪ್ರಚಲಿತ ವಿಧ್ಯಮಾನಗಳ

(2) ಮಾನವಿಕ ಶಾಸ್ತ್ರ :
  • ಭಾರತದ ಇತಿಹಾಸ -ಕರ್ನಾಟಕವನ್ನು ಪ್ರಾಮುಖ್ಯ ವಾಗಿರಿಸಿಕೊಂಡು ಭಾರತದ ರಾಷ್ಟ್ರೀಯ ಚಳುವಳಿಗೆ ಹೆಚ್ಚಿನ ಗಮನ ನೀಡಿ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯವಾಗಿ ಇತಿಹಾಸ ವಿಷಯದ ಬಗ್ಗೆ ವಿಸ್ತಾರವಾದ ಸಾಮಾನ್ಯ ತಿಳುವಳಿಕೆ.
  • ಕರ್ನಾಟಕದ ಬಗ್ಗೆ ಹೆಚ್ಚಿನ ಗಮನ ನೀಡುವುದರೊಂದಿಗೆ ಜಾಗತಿಕ ಭೂಗೋಳಶಾಸ್ತ್ರ ಮತ್ತು ಭಾರತದ ಭೂಗೋಳಶಾಸ್ತ್ರ.
  • ದೇಶದ ರಾಜಕೀಯ ವ್ಯವಸ್ಥೆ, ಗ್ರಾಮೀಣಾಭಿವೃದ್ಧಿ, ಭಾರತದ ನಿರಂತರ ಅಭಿವೃದ್ಧಿಗೆ ಯೋಜನೆ ಮತ್ತು ಆರ್ಥಿಕ ಸುಧಾರಣೆಗಳು, ಬಡತನ ನಿರ್ಮೂಲನೆ, ಜನಸಂಖ್ಯಾಶಾಸ್ತ್ರ, ಸಾಮಾಜಿಕ ಬದಲಾವಣೆಯನ್ನು ಒಳಗೊಂಡಂತೆ ಭಾರತದ ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆ.

ಪತ್ರಿಕೆ-2

(1)  ರಾಜ್ಯದ ಪ್ರಾಮುಖ್ಯತೆಗೆ ಸಂಬಂಧಿಸಿದ ಸಾಮಾನ್ಯ ಅಧ್ಯಯನ : 

  •  ರಾಜ್ಯದ ಪ್ರಾಮುಖ್ಯತೆಯ ಪ್ರಸ್ತುತ ಘಟನೆಗಳು ಮತ್ತು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳು.

(2)  ಸಾಮಾನ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಮತ್ತು ಪರಿಸರ ವಿಜ್ಞಾನ: 

  • ಈ ವಿಷಯಗಳಲ್ಲಿ ಪ್ರಾವಿಣ್ಯತೆ ಬೇಕಾಗಿಲ್ಲದೆ ಆರೋಗ್ಯ , ಪರಿಸರ ವಿಜ್ಞಾನ, ಜೈವಿಕ ವೈವಿಧ್ಯತೆ ಮತ್ತು ಹವಾಮಾನದಲ್ಲಿ ಬದಲಾವಣೆಗಳು ಇವುಗಳನ್ನು ಒಳಗೊಂಡಂತೆ ಯಾವುದೇ ವಿಜ್ಞಾನ ವಿಷಯವನ್ನು ವಿಶೇಷವಾಗಿ ಅಧ್ಯಯನ ಮಾಡದಿರುವ ಒಬ್ಬ ಸುಶಿಕ್ಷಿತ ವ್ಯಕ್ತಿಯಿಂದ ನಿರೀಕ್ಷೆ ಮಾಡುವಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ದೈನಂದಿನ ಅನುಭವಗಳು/ ಅವಲೋಕನಗಳು/ ಪರಿಣಾಮಗಳು ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಮಕಾಲೀನ ಬೆಳವಣಿಗೆಗಳು.

(3) ಸಾಮಾನ್ಯ ಮಾನಸಿಕ ಸಾಮರ್ಥ್ಯ: 

  • ಮನೋಶಕ್ತಿ, ಗ್ರಹಿಸುವಿಕೆ, ತಾರ್ಕಿಕ ಪ್ರತಿಪಾದನೆ ಮತ್ತು ವಿಶ್ಲೇ಼ಷಣಾ ಸಾಮರ್ಥ್ಯ, ನಿರ್ಧಾರ ತೆಗೆದುಕೊಳ್ಳುವಿಕೆ, ಸಮಸ್ಯೆ ಬಿಡಿಸುವಿಕೆ, ಮೂಲ ಗಣಿತ ಜ್ಞಾನ (ಸಂಖ್ಯೆಗಳು ಮತ್ತು ಅವುಗಳ ಸಂಬಂಧಗಳು, ಅವುಗಳ ಪರಿಮಾಣ ಇತ್ಯಾದಿ) ಮತ್ತು ದತ್ತಾಂಶದ ವ್ಯಾಖ್ಯಾನ (ನಕ್ಷೆಗಳು, ರೇಖಾಚಿತ್ರಗಳು, ಕೋಷ್ಠಕಗಳು, ದತ್ತಾಂಶ ದಕ್ಷತೆ, ಇತ್ಯಾದಿ.(ಎಸ್.‌ ಎಸ್.‌ ಎಲ್.ಸಿ ಪರೀಕ್ಷೆ ಮಟ್ಟದಲ್ಲಿ).

 2024 

(ಮರು ಪರೀಕ್ಷೆ)

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-1

 Download

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-2

 Download


 2024

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-1

 Download

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-2

 Download


 2017-18

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-1

 Download

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-2

 Download

 

 2015

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-1

 Download

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-2

 Download

 

 2014

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-1

 Download

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-2

 Download


 2011

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-1

 Download

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-2

 Download

 

 2010

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-1

  Download 


 2008

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-1

 Download


 2006

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-1

 Download


 2005

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-1

 Download


 2002

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-1

 Download

  

1999

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ-1

 Download

  



Post a Comment (0)
Previous Post Next Post